ಭಾನುವಾರ, ಜನವರಿ 29, 2017

Jokes SwalpaNagri

ಲೈಲಾ : ಮಜನೂ ಡಾರ್ಲಿಂಗ್, ಪ್ರೀತಿ ಹುಟ್ಟಿದ್ದು ಎಲ್ಲಿಂದ ಗೊತ್ತಾ?
ಮಜನೂ : ಅಷ್ಟೂ ಗೊತ್ತಿಲ್ವೇನೆ ಲೈಲಿ... ಚೀನಾದಿಂದ.
ಲೈಲಾ : ಅದ್ಹೇಗೆ ಅಷ್ಟು ನಿಖರವಾಗಿ ಹೇಳ್ತೀಯಾ?
ಮಜನೂ : ಯಾಕಂದ್ರೆ ಪ್ರೀತಿಗೆ ಗ್ಯಾರಂಟಿ ಮತ್ತು ವಾರಂಟಿ ಎರಡೂ ಇರುವುದಿಲ್ಲ!😜😜😜😂😂😝😛😛

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ