ಸೋಮವಾರ, ಜನವರಿ 30, 2017

Jokes SwalpaNagri

ಆಫೀಸರ್ : - ನೋಡಿ ರಾಯರೆ ಆಫಿಸನ್ನು ಒಂದು ದೇವಸ್ಥಾನ
ಅಂತ ಭಾವಿಸಿಕೊಂಡು ಕೆಲಸ ಮಾಡಬೇಕು....
ಗುಂಡ : - ಸರಿ ಸಾರ್ !.... ಯಾರಾದರೂ ದಕ್ಷಿಣೆ ಕೊಟ್ಟರೆ ಸ್ವೀಕರಿಸಬಹುದಾ?I

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ